ಇರಾನ್‌ನಲ್ಲಿ ಅಮೆರಿಕ ದಾಳಿ: ಮಶಾದ್ ವಿಮಾನ ನಿಲ್ದಾಣದಲ್ಲಿ ಸ್ಫೋಟ, ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ
ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಹೆಚ್ಚುತ್ತಿರುವ ಸೂಚನೆಗಳು ಕಾಣಿಸಿಕೊಂಡಿವೆ. ಇರಾನ್‌ನ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ನಡೆಸಿದ …